
ಚಿಕ್ಕೋಡಿ
ಮಹಾರಾಷ್ಟ್ರ ಮತ್ತು ಪಶ್ಚಿಮ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ *ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ* ಅವರು ಚಿಕ್ಕೋಡಿ ತಾಲ್ಲೂಕಿನ ನದಿ ತೀರದ ಮಾಂಜರಿ, ಯಡೂರ ಹಾಗೂ ಇಂಗಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿಗಾರರು – ಸಂತೋಷ ನಿರ್ಮಲೆ ಪಬ್ಲಿಕ್ ರೈಡ್ ಹುಕ್ಕೇರಿ