April 19, 2025

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ:ಹೆಗ್ಗನಹಳ್ಳಿ ವಾರ್ಡಿನ ಡೈರಿ ಸ್ಟಾಪ್ ನಲ್ಲಿರುವ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಮಹಾನೀಯರ ವೇಷ ಭೂಷಣವನ್ನು ಧರಿಸಿ ಮುಖ್ಯ ಬೀದಿಗಳಲ್ಲಿ ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮಾಡುವ ಮುಖಾಂತರ ಆಚರಿಸಲಾಯಿತು.

ಈ ವೇಳೆ ಶಾಲ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು ಶಾಲಾ ಸಂಸ್ಥಾಪಕ ಡಾ. ಎಂ ಬಳ್ಳಾರಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗ ಹಾಗೂ ನೂರಾರು  ಸಂಖ್ಯೆಯಲ್ಲಿ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!