
ಬೆಂಗಳೂರು
ಸೌಂದರ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಸೌಂದರ್ಯ ಮಂಜಪ್ಪರವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸೌಂದರ್ಯ ಬಡಾವಣೆಯ ನಿವಾಸದಲ್ಲಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸೌಂದರ್ಯ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿ ಕೀರ್ತನ್ ಕುಮಾರ್ ಮಂಜಪ್ಪ, ಸುನಿತಾ ಮಂಜಪ್ಪ, ಪ್ರತೀಕ್ಷಾ ಕೀರ್ತನ್, ಕೇಶವ್ ರಾಜಶೇಖರ್, ಮಂಜುನಾಥ್, , ಸಂತೋಷ್, ರಮೇಶ್, ಶಿವಕುಮಾರ್, ಚಂದ್ರಶೇಖರ್, ಶ್ರೀನಿವಾಸ್ ಸೇರಿದಂತೆ ಹಲವಾರು ಮುಖಂಡರು, ಕುಟುಂಬ ವರ್ಗದವರು, ಸೌಂದರ್ಯ ಸಂಸ್ಥೆಗಳ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.