ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ, ದಾಸರಹಳ್ಳಿ, : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯರಾದ ಡಿ.ಕೆ ಸುರೇಶ್ ರವರ ಜನ್ಮದಿನಕ್ಕೆ ರಾಜಗೋಪಾಲನಗರ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಬಿ. ಜಗದೀಶ್ ಕುಮಾರ್ ರವರು ಹೂ ಗುಚ್ಚ ನೀಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾಗಡಿ ತಾಲೂಕಿನ ಚಿಕ್ಕಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಭವ್ಯ ದೇವೇಂದ್ರ ಕುಮಾರ್ ಹಾಗೂ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರಾದ ಬಿ. ದೇವೇಂದ್ರ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.