
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ ಸಮೀಪದ ಹಾವನೂರು ಬಡಾವಣೆಯ ಭೂಮಿಕಾ ಸೇವಾ ಫೌಂಡೇಶನ್ ಸಭಾಂಗಣದಲ್ಲಿ
ಶ್ರೀ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ನೂತನ ವರ್ಷ 2025ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಜರುಗಿತು. ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷರಾದ ರಂಗನಾಥ್ ನಾಯಕ ಉಪಾಧ್ಯಕ್ಷರಾದ ಪ್ರಕಾಶ ಹಾಗೂ ಭೂಮಿಕಾ ಸೇವಾ ಫೌಂಡೇಶನ್ ಅಧ್ಯಕ್ಷರಾದ ಲತಾ ಕುಂದರಗಿ, ರಾಜೇಂದ್ರ ಕೊಣ್ಣೂರ, ಸಂಘದ ಸದಸ್ಯರುಗಳಾದ ನವೀನ್ , ಲೋಕೇಶ್, ಸುದೀಪ್, ಯಲ್ಲಪ್ಪ ಮುಂತಾದವರಿದ್ದರು.