
ಹುಬ್ಬಳ್ಳಿ
ಸುಮಾರು 300 ವರ್ಷಗಳಿಗಿಂತ ಪುರಾತನ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಮಾಡಲು ದೇವಸ್ಥಾನದ ಮಂಡಳಿ ಕಟ್ಟಡ ನಿರ್ಮಾಣಕ್ಕೆ ಬೇಕಾದ ಸಾಮಗ್ರಿಗಳನ್ನು ಕೊಡಿಸುವುದಾಗಿ ಸಕಲ ಭಕ್ತಾದಿಗಳಲ್ಲಿ ಕೋರಿಕೊಂಡಿದ್ದಾರೆ.
ರಾಜಕಾರಣಿಗಳು ಬಂದು ಬರೀ ಆಶ್ವಾಸನೆ ಕೊಟ್ಟು ಹೋಗುತ್ತಾರೆ ಮುಂದೆ ಬಂದು ದೇವಸ್ಥಾನ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸುವುದಿಲ್ಲ, ಎಂದು ಮುಖ್ಯ ಪೂಜಾರಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಭಕ್ತರು ತಮಗೆ ಅನುಕೂಲವಾಗುವ ಅಷ್ಟು ಸಾಮಗ್ರಿಗಳನ್ನು ನೀಡುವುದರ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಪಾತ್ರರಾಗಿ ಎಂದು ಪಬ್ಲಿಕ್ ರೈಡ್ ಮಾಧ್ಯಮದ ಮೂಲಕ ಕೇಳಿಕೊಂಡಿದ್ದಾರೆ.
ಕಟ್ಟಡದ ನಿರ್ಮಾಣಕ್ಕೆ ಸಾಮಗ್ರಿಗಳನ್ನು ಕೊಡಬಯಸುವರು ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿ…
ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಹಿಂದೆ