January 29, 2026

ಹುಬ್ಬಳ್ಳಿ-ಧಾರವಾಡ, ಜನವರಿ 26

ನಗರದ ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವು ೭೭ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಿತು. ಈ ಸಂದರ್ಭದಲ್ಲಿ ಸಂಘದ ಹೊಸ ಕ್ಯಾಲೆಂಡರ್ ಬಿಡುಗಡೆಯಾಯಿತು ಮತ್ತು ಕಾರ್ಮಿಕರಿಗೆ ಲೇಬರ್ ಕಾರ್ಡ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಗಣ್ಯರು ಮತ್ತು ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Leave a Reply

Your email address will not be published. Required fields are marked *

error: Content is protected !!