ಪಬ್ಲಿಕ್ ರೈಡ್ ನ್ಯೂಸ್ ಹುಬ್ಬಳ್ಳಿ
ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಕೊಲೆ ಮಾಡಿ ತಲೆ ಮರೆಸಿ ಕೊಂಡಿದ್ದ ಆರೋಪಿ ವಿಶ್ವನಾಥ ಅಲಿಯಾಸ್ ಗಿರಿ ದಾವಣಗೆರೆಯಲ್ಲಿ ಪೊಲೀಸರ ಕೈಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಕಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳ ಪಡಿಸಿದ್ದಾರೆ.