
ನರೇಗಾ ಯೋಜನೆಯಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದ ತಾಲ್ಲೂಕಿನ ರ‍್ಯಾಪ್ಟೆ ಗ್ರಾಮ ಪಂಚಾಯಿತಿಗೆ ಇಂದು ತುಮಕೂರು ನಗರದಲ್ಲಿ ನಡೆದ ಕಾರ್ಯಗಾರದ ಕಾರ್ಯಕ್ರಮದಲ್ಲಿ ಗೃಹಸಚಿವರಾದ ಡಾ.ಜಿ ಪರಮೇಶ್ವರ್ ರವರು ಮತ್ತು ಪಾವಗಡ ಶಾಸಕರಾದ ಹೆಚ್ ವಿ ವೆಂಕಟೇಶ್ ರವರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ರವರು, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ರವರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜಾನಕೀ ರಾಂ ರವರು, AD ರಂಗನಾಥ್ ರವರು ಸೇರಿ ಇನ್ನೂ ಮುಂತಾದವರು ಇದ್ದರು..
ವರದಿ. (ಲಿಂಗಮಯ್ಯ ಆರ್ ಎನ್ ಪಾವಗಡ)